ಬುಧವಾರ ರಾಜ್ಯದಲ್ಲಿ ದಾಖಲಾದ ಕೊರೋನಾ ಪ್ರಕರಣಗಳು ಎಷ್ಟು ಗೊತ್ತಾ..?
ರಾಜ್ಯದಲ್ಲಿ ಇಂದು ಒಂದೇ ದಿನ 5503 ಮಂದಿಗೆ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 112504ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 92 ಮಂದಿಬಲಿಯಾಗಿದ್ದು, ಈವರೆಗೂ ಕೊರೊನಾವೈರಸ್ ನಿಂದ 2147 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 2270 ಮಂದಿಗೆ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಇವತ್ತು 2397 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 42,901 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 67,448 ಸಕ್ರಿಯ ಪ್ರಕರಣಗಳಿದ್ದು 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರ 92 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2147ಕ್ಕೇರಿದೆ.ಇಂದು ವಿವಿಧ ಆಸ್ಪತ್ರೆಗಳಿಂದ 2,397 ಜನರು ಡಿಸ್ಚಾರ್ಜ್ ಆಗಿದ್ದು, ಸದ್ಯ 67,448 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ರಾಜ್ಯದಲ್ಲಿ 2,147 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲೇ ಇಂದು 2,270 ಕೋವಿಡ್ ಪ್ರಕರಣ ದಾಖಲಾಗಿದ್ದು, 30 ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರು 2270, ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣ 208, ಮೈಸೂರು 200, ಧಾರವಾಡ 175, ಉಡುಪಿ 173, ಕಲಬುರಗಿ 168, ಶಿವಮೊಗ್ಗ 131, ತುಮಕೂರು 128, ಯಾದಗಿರಿ 114, ಚಿಕ್ಕಬಳ್ಳಾಪುರ 96, ಹಾಸನ 95, ಬೀದರ್ 91, ವಿಜಯಪುರ 90, ಕೊಪ್ಪಳ 84, ಉತ್ತರ ಕನ್ನಡ 75, ರಾಯಚೂರು 73, ಮಂಡ್ಯ 70, ಗದಗ 61, ಬಾಗಲಕೋಟೆ 57, ರಾಮನಗರ 56, ಚಿತ್ರದುರ್ಗ 52, ಹಾವೇರಿ 50, ಬೆಂಗಳೂರು ಗ್ರಾಮಾಂತರ 49, ಕೋಲಾರ 34, ಚಿಕ್ಕಮಗಳೂರು 33, ಚಾಮರಾಜನಗರ 20, ಕೊಡಗು 8 ಮಂದಿಗೆ ಸೋಂಕು ಪತ್ತೆಯಾಗಿದೆ.ಬುಧವಾರ ರಾಜ್ಯದಲ್ಲಿ ಒಟ್ಟು 16995 ರ್ಯಾಪಿಡ್
ಆಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಮೂಲಕ ಖಚಿಠಿiಜ ಆಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳ ಸಂಖ್ಯೆ ರಾಜ್ಯದಲ್ಲಿ 104603ಕ್ಕೆ ಏರಿಕೆಯಾಗಿದೆ. ಇನ್ನುಳಿದಂತೆ ಖಖಿ Pಅಖ ಮತ್ತು ಇನ್ನಿತರೇ ವಿಧಾನಗಳ ಮೂಲಕ 15995 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ.
ಒಟ್ಟಾರೆಯಾಗಿ ಒಂದೇ ದಿನದಲ್ಲಿ 32,990 ಸೋಂಕು ಪತ್ತೆ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 12,75,761 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.ಇಂದು 16,995 ರ್ಯಾಪಿಡ್ ಟೆಸ್ಟ್, 15,995 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 32,990 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,04,603 ಮಂದಿಗೆ ರ್ಯಾಪಿಡ್ ಟೆಸ್ಟ್, 11,71,158 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 12,75,761 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ 1,118, ಬಳ್ಳಾರಿ 100, ಮೈಸೂರು 134, ದಕ್ಷಿಣ ಕನ್ನಡ 118, ಧಾರವಾಡ 180, ಕಲಬುರಗಿ 119, ಉತ್ತರ ಕನ್ನಡ 106 ಮಂದಿ ಬಿಡುಗಡೆಯಾಗಿದ್ದಾರೆ.